ಕಡಬ ಸಹಿತ ದ.ಕ ಜಿಲ್ಲೆಯ 9 ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ.

ಮಂಗಳೂರು :ಜೂ.20,ಜನರ ಕುಂದು ಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಇದರಂತೆ ಜೂ.24ರಿಂದ ಜು.9ರವರೆಗೆ ದ.ಕ ಜಿಲ್ಲೆಯ 9 ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ದ.ಕ ಜಿಲ್ಲಾಧಿಕಾರಿ  ತಿಳಿಸಿದ್ದಾರೆ.

Img 20240620 155218

0 ಕಾಮೆಂಟ್‌ಗಳು