ಕುಕ್ಕೆ ಸುಬ್ರಹ್ಮಣ್ಯ :ಜೂ,9. ನರೇಂದ್ರ ಮೋದಿ ಅವರು ಭಾರತ ದೇಶದ ಪ್ರಧಾನಿ ಯಾಗಿ ಪ್ರಮಾಣವಚನ ಸ್ವೀಕಾರ.
ಮೂರನೇ ಬಾರಿ ಪ್ರಧಾನಿಯಾದ ನರೇಂದ್ರ ಮೋದಿ ಈ ಸಂಭ್ರಮವನ್ನ ಕುಕ್ಕೆ ಸುಬ್ರಹ್ಮಣ್ಯ ಬಿಜೆಪಿ ಪಕ್ಷದ ವತಿಯಿಂದ ಕಾರ್ಯಕರ್ತರು ಕುಕ್ಕೆ ಸುಬ್ರಹ್ಮಣ್ಯ ರಥ ಬೀದಿಯಲ್ಲಿ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭ ಸುಬ್ರಹ್ಮಣ್ಯದ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು