ಕುಕ್ಕೆ ಸುಬ್ರಮಣ್ಯ 9: ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಬೆಳ್ತಂಗಡಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರಣಿಕ್ ಇದ್ದರು ಸುಬ್ರಹ್ಮಣ್ಯದ ಶ್ರೀಕುಮಾರ್ ಅವರನ್ನು ಬರಮಾಡಿಕೊಂಡರು. ಶ್ರೀ ದೇವಳದ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಏಸುರಾಜ್ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮರಾವ್ ಹಾಗೂ ಹರೀಶ್ ಸ್ವಾಗತಿಸಿದರು.
ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಕುಕ್ಕೆ ದೇವಸ್ಥಾನ ಬೇಟಿ.

0 ಕಾಮೆಂಟ್‌ಗಳು