ಕೃತ್ಯ ನಡೆದ ಬಳಿಕ ಕಣ್ಮರೆಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದದಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬಂಟ್ವಾಳ ರಹೀಂ ಕೊಲೆ ಪ್ರಕರಣ ಮೂವರನ್ನು ವಶಕ್ಕೆ ಪಡೆದ ಪೊಲೀಸರು...?

ನ್ಯೂಸ್ ಡೆಸ್ಕ್: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
0 ಕಾಮೆಂಟ್‌ಗಳು