Breaking ; ಮಹೇಶ್ ಶೆಟ್ಟಿ ತಿಮರೋಡಿ,ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಜಿಲ್ಲೆಯ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ ಶುರು....!


ನ್ಯೂಸ್ ಡೆಸ್ಕ್ : ಹದಗೆಟ್ಟ ಕಾನೂನು ಸುವ್ಯವಸ್ಥೆ ಸರಿಪಡಿಸಲು ಇಂದಲ್ಲ ಒಂದು ಪ್ರಯೋಗಕ್ಕೆ ಮುಂದಾಗಿರುವ ಪೊಲೀಸರು ಇದೀಗ ಜಿಲ್ಲೆಯ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.

ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ 36 ಜನರ ಪಟ್ಟಿಯನ್ನು ಪೊಲೀಸರು ಬಿಡುಗಡೆ ಮಾಡಿದ್ದು,ಗಡಿಪಾರಿಗೆ ಕಾನೂನು ಪ್ರಕ್ರಿಯೆ ಪ್ರಾರಂಭಿಸಿರುವದಾಗಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 ಕಾಮೆಂಟ್‌ಗಳು